1 ಅರಸುಗಳು 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಸಮಯದಲ್ಲಿ ಯೆಹೋವನು ಪ್ರವಾದಿಯೂ ತಿಷ್ಬೇ ಊರಿನವನೂ ಆದ ಎಲೀಯನ ಜೊತೆಯಲ್ಲಿ ಮಾತನಾಡಿದನು. ಯೆಹೋವನು ಹೀಗೆಂದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿ |