1 ಅರಸುಗಳು 21:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ಅವನಿಗೆ - ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೊಳ್ಳುವದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಸಮಾರ್ಯದಲ್ಲಿ ಆಳುತ್ತಿರುವ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ಹೋಗು. ಅಹಾಬನು ಈಗ ನಾಬೋತನ ದ್ರಾಕ್ಷಿತೋಟದಲ್ಲಿದ್ದಾನೆ. ಆ ತೋಟವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅವನು ಅಲ್ಲಿಗೆ ಹೋಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನೀನೆದ್ದು ಸಮಾರ್ಯದಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆ ಎದುರಾಗಿ ಹೋಗು. ಅವನು ನಾಬೋತನ ದ್ರಾಕ್ಷಿ ತೋಟದಲ್ಲಿದ್ದಾನೆ. ಅದನ್ನು ಸ್ವಾಧೀನಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. ಅಧ್ಯಾಯವನ್ನು ನೋಡಿ |