Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದುದರಿಂದ ಯೆಹೋವನು ತಿಷ್ಬೀಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತಗ್ಗಿಸಿಕೊಂಡಿದ್ದನ್ನು ಕಂಡಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದದರಿಂದ ಯೆಹೋವನು ತಿಷ್ಬೀಯನಾದ ಎಲೀಯನಿಗೆ ಅಹಾಬನು ನನ್ನ ಮುಂದೆ ತಗ್ಗಿಹೋದದ್ದನ್ನು ಕಂಡಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ಪ್ರವಾದಿಯಾದ ಎಲೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:28
3 ತಿಳಿವುಗಳ ಹೋಲಿಕೆ  

ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು