1 ಅರಸುಗಳು 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದರಲ್ಲಿ - ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿ ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಪತ್ರದಲ್ಲಿ ಹೀಗೆ ಬರೆದಿತ್ತು: “ಉಪವಾಸದ ಒಂದು ದಿನವನ್ನು ಗೊತ್ತುಮಾಡಿ, ಆ ದಿನವನ್ನು ಪ್ರಕಟಿಸಿ, ನಂತರ ಪಟ್ಟಣದ ಜನರನ್ನೆಲ್ಲ ಸಭೆ ಸೇರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ, ಅಧ್ಯಾಯವನ್ನು ನೋಡಿ |