1 ಅರಸುಗಳು 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಇಸ್ರಾಯೇಲ್ಯರ ಅರಸನು ತನ್ನ ಸೇವಕರಿಗೆ - ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ; ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ತಿರಿಗಿ ತೆಗೆದುಕೊಳ್ಳದೆ ಸುಮ್ಮನೆ ಕೂತಿರುತ್ತೇವೆ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸಮಯದಲ್ಲಿ, ಅಹಾಬನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ರಾಜನು ಗಿಲ್ಯಾದಿನ ರಾಮೋತ್ ಪಟ್ಟಣವನ್ನು ನಮ್ಮಿಂದ ತೆಗೆದುಕೊಂಡದ್ದನ್ನು ಜ್ಞಾಪಿಸಿಕೊಳ್ಳಿರಿ? ರಾಮೋತನ್ನು ಹಿಂದಕ್ಕೆ ಪಡೆಯಲು ನಾವು ಏನನ್ನೂ ಮಾಡಲಿಲ್ಲವೇಕೆ? ಅದು ನಮ್ಮ ಪಟ್ಟಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು. ಅಧ್ಯಾಯವನ್ನು ನೋಡಿ |