Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿ ಇದ್ದನು. ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬ ಆಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವನು ಅರಸನಾದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೈದು ವರುಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನ ತಾಯಿಯು ಆಜೂಬಳೆಂಬ ಹೆಸರಿನವಳು. ಆಜೂಬಳು ಶಿಲ್ಹಿಯ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:42
8 ತಿಳಿವುಗಳ ಹೋಲಿಕೆ  

ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.


ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು


ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.


ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.


ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.


ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.


ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು