Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿಲ್ಲವೇ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು - ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿರುವದಿಲ್ಲವೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳು ಇಲ್ಲಿ ಬೇರೆ ಯಾರಾದರೂ ಇದ್ದಾರೆಯೇ? ಯಾರಾದರೂ ಇದ್ದರೆ, ದೇವರು ಏನು ಹೇಳುತ್ತಾನೆಂಬುದನ್ನು ನಾವು ಅವರನ್ನು ಕೇಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:7
4 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು