1 ಅರಸುಗಳು 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನು ಬೆಳಿಗ್ಗೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆ ಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮುಂಜಾನೆ ನಾನು ಎಚ್ಚರಗೊಂಡು ನನ್ನ ಮಗುವಿಗೆ ಹಾಲು ಕುಡಿಸಲು ಸಿದ್ಧಳಾದಾಗ ಮಗು ಸತ್ತುಹೋಗಿರುವುದನ್ನು ಕಂಡೆನು. ಆ ಮಗುವನ್ನು ನಾನು ಸೂಕ್ಷ್ಮವಾಗಿ ನೋಡಿದಾಗ ಆ ಮಗು ನನ್ನದಲ್ಲವೆಂಬುದು ನನಗೆ ತಿಳಿಯಿತು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು. ಅಧ್ಯಾಯವನ್ನು ನೋಡಿ |