Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಕತ್ತಿಯನ್ನು ತರಲು ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ” ಎಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ತಂದರು. ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು, ಎರಡು ಭಾಗಮಾಡಿ, ಅರ್ಧವನ್ನು ಅವಳಿಗೂ ಅರ್ಧವನ್ನು ಇವಳಿಗೂ ಕೊಡಿ,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ತರಲು ಅರಸನು ಅವರಿಗೆ - ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜೀವಂತವಾಗಿರುವ ಮಗುವನ್ನು ಕತ್ತರಿಸಿ ಅವರಿಬ್ಬರಿಗೂ ಅರ್ಧರ್ಧ ಮಗುವನ್ನು ಕೊಟ್ಟುಬಿಡಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅರಸನು, “ಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು, ಇವಳಿಗೆ ಅರ್ಧ ಪಾಲನ್ನೂ, ಅವಳಿಗೆ ಅರ್ಧ ಪಾಲನ್ನೂ ಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:25
3 ತಿಳಿವುಗಳ ಹೋಲಿಕೆ  

ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.


ನನಗೊಂದು ಕತ್ತಿಯನ್ನು ತಂದು ಕೊಡಿರಿ” ಎಂದು ಸೇವಕರಿಗೆ ಹೇಳಿದನು.


ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು