1 ಅರಸುಗಳು 3:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕೂಡಲೇ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕೂಡಲೆ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿ, ಅದನ್ನು ಆ ಸ್ತ್ರೀಗೆ ಕೊಡಿ; ಅವಳೇ ಅದರ ತಾಯಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕೂಡಲೆ ಅರಸನು - ಬದುಕಿರುವ ಕೂಸನ್ನು ಕೊಲ್ಲಬೇಡಿರಿ, ಆ ಸ್ತ್ರೀಗೆ ಕೊಡಿರಿ; ಅವಳೇ ಅದರ ತಾಯಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು. ಅಧ್ಯಾಯವನ್ನು ನೋಡಿ |