1 ಅರಸುಗಳು 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಿನ್ ದೆಕೆರ್ - ಮಾಕಚ್, ಶಾಲ್ಬೀಮ್, ಬೀತ್ ಷೆಮೆಷ್, ಏಲೋನ್, ಬೇತ್ ಹಾನಾನ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸೋಕೋ, ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದು ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅರುಬ್ಬೋತ್, ಸೋಕೋ, ಹೇಫರ್‌ಗಳಿಗೆ ಬೆನ್‌ಹೆಸೆದನು ರಾಜ್ಯಪಾಲನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬೆನ್ ಹೆಸೆದ್ ಅರುಬ್ಬೋತದಲ್ಲಿ ಅಧಿಕಾರಿ. ಸೋಕೋ ಮತ್ತು ಹೇಫೆರಿನ ಎಲ್ಲಾ ಪ್ರದೇಶಗಳು ಅವನವಾಗಿದ್ದವು. ಅಧ್ಯಾಯವನ್ನು ನೋಡಿ |