1 ಅರಸುಗಳು 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೋರ್‍ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗನು; ಸೊಲೊಮೋನನ ಮಗಳಾದ ಟಾಫತಳು ಇವನ ಹೆಂಡತಿಯಾಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾಫೋತ್ ದೋರ್‌ಗೆ ಬೆನ್‌ಅಬೀನಾದಾಬನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬೆನ್ ಅಬೀನಾದಾಬ್ ನಾಫೋತ್ ದೋರ್‌ದಲ್ಲಿ ಅಧಿಕಾರಿ. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು. ಅಧ್ಯಾಯವನ್ನು ನೋಡಿ |