1 ಅರಸುಗಳು 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು); ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಅಡಿಯಲ್ಲಿಯೂ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್‍ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಧಿಪತಿಯಾದ ಅಹೀಲೂದನ ಮಗನಾದ ಬಾಣಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು. ಅಧ್ಯಾಯವನ್ನು ನೋಡಿ |