1 ಅರಸುಗಳು 4:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |