Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬುವರು ಕಾರ್ಯದರ್ಶಿಗಳು; ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶೀಷನ ಮಕ್ಕಳಾದ ಎಲೀಹೋರೆಫ್, ಅಹೀಯಾಹು ಎಂಬವರು ಲೇಖಕರು; ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶೀಷನ ಮಕ್ಕಳಾದ ಎಲೀಹೋರೆಫ್ ಮತ್ತು ಅಹೀಯಾಹು; ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು. ಅಹೀಲೂದನ ಮಗನಾದ ಯೆಹೋಷಾಫಾಟನು ಜನರ ಇತಿಹಾಸದ ಕುರಿತು ಟಿಪ್ಪಣಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬವರು ಕಾರ್ಯದರ್ಶಿಗಳು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಲೇಖಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:3
7 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,


ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.


ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.


ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು