Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ನುಡಿದ ಜ್ಞಾನೋಕ್ತಿಗಳು ಮೂರು ಸಾವಿರ, ರಚಿಸಿದ ಗೀತೆಗಳು ಸಾವಿರದ ಐದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನ ಜ್ಞಾನೋಕ್ತಿಗಳು ಮೂರು ಸಾವಿರ; ಗೀತಗಳು ಸಾವಿರದ ಐದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ರಾಜನಾದ ಸೊಲೊಮೋನನು ತನ್ನ ಜೀವಿತದ ಅವಧಿಯಲ್ಲಿ ಮೂರುಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವನು ಮೂರು ಸಾವಿರ ಜ್ಞಾನೋಕ್ತಿಗಳನ್ನು ಹೇಳಿದನು. ಅವನ ಹಾಡುಗಳು ಸಾವಿರದ ಐದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:32
8 ತಿಳಿವುಗಳ ಹೋಲಿಕೆ  

ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.


ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.


ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು, ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.


ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು