1 ಅರಸುಗಳು 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಜನವಾದ ಇಸ್ರಾಯೇಲರ ಕೈಬಿಡದೆ, ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿರುವೆನು,” ಎಂದರು. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.