Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ದೇವಾಲಯದ ಉದ್ದವು ಅರುವತ್ತು ಮೊಳ; ಅಗಲವು ಇಪ್ಪತ್ತು ಮೊಳ; ಎತ್ತರವು ಮೂವತ್ತು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಾಲಯವು ತೊಂಭತ್ತು ಅಡ್ಡಿ ಉದ್ದ, ಮೂವತ್ತು ಅಡಿ ಅಗಲ ಮತ್ತು ನಲವತ್ತೈದು ಅಡಿ ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನಾದ ಸೊಲೊಮೋನನು ಯೆಹೋವ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದನು, ಅದರ ಉದ್ದ ಸುಮಾರು 27 ಮೀಟರ್, ಅದರ ಅಗಲ 9 ಮೀಟರ್, ಅದರ ಎತ್ತರ 14 ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:2
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.


ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು