1 ಅರಸುಗಳು 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳ. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಎರಡನೆಯ ಕೆರೂಬಿಯು 4.4 ಮೀಟರ್. ಎರಡು ಕೆರೂಬಿಗಳಿಗೂ ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇತ್ತು. ಅಧ್ಯಾಯವನ್ನು ನೋಡಿ |