1 ಅರಸುಗಳು 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದಳತೆ ದೇವಾಲಯದ ಅಗಲಕ್ಕೆ ಸರಿಯಾಗಿ 4:5 ಮೀಟರ್, ಅಗಲಳತೆ 9 ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದವು ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲವು ಹತ್ತು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವಾಲಯದ ಮುಂದಿನ ಮಂಟಪವು ಮೂವತ್ತು ಅಡಿ ಉದ್ದ ಮತ್ತು ನಲವತ್ತೈದು ಅಡಿ ಅಗಲವಾಗಿತ್ತು. ಮುಂದಿನ ಮಂಟಪವು ದೇವಾಲಯದ ಮುಖ್ಯಸ್ಥಳದುದ್ದಕ್ಕೂ ವ್ಯಾಪಿಸಿತ್ತು. ಮಂಟಪದ ಉದ್ದವು ದೇವಾಲಯದ ಅಗಲಕ್ಕೆ ಸಮನಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮಂದಿರದ ಮುಂದೆ ಮಂಟಪವಿತ್ತು. ಅದು ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು. ಆಲಯದ ಮುಂದೆ ಇರುವ ಅದರ ಅಗಲವು 4.5 ಮೀಟರ್. ಅಧ್ಯಾಯವನ್ನು ನೋಡಿ |