1 ಅರಸುಗಳು 6:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆಯಿದ್ದಲ್ಲಿ ಆ ತಗಡನ್ನು ಬಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅವರು ಕೆರೂಬಿಗಳ, ಖರ್ಜೂರವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದ್ದರು. ಅವರು ಅವುಗಳಿಗೆ ಚಿನ್ನವನ್ನು ಹೊದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅದರ ಮೇಲೆ ಕೆರೂಬಿಗಳ, ಖರ್ಜೂರ ಗಿಡಗಳ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. ಈ ಕೆತ್ತನೆಗಳ ಮೇಲೆ ಸಮವಾಗಿ ಬಂಗಾರದ ತಗಡನ್ನು ಹೊದಿಸಿದನು. ಅಧ್ಯಾಯವನ್ನು ನೋಡಿ |