1 ಅರಸುಗಳು 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಧ್ಯ ಕೊಠಡಿಯ ಬಾಗಿಲು ಆಲಯದ ದಕ್ಷಿಣ ಭಾಗದಲ್ಲಿ ಇತ್ತು. ಅಲ್ಲಿಂದ ಮಧ್ಯ ಕೊಠಡಿಗೂ, ಮಧ್ಯ ಕೊಠಡಿಯಿಂದ ಮೂರನೆಯ ಕೊಠಡಿಗೂ ಹತ್ತಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು. ಅಧ್ಯಾಯವನ್ನು ನೋಡಿ |