1 ಅರಸುಗಳು 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಡಿಪಾಯವನ್ನು ಅಗಲವಾದ ಮತ್ತು ಬೆಲೆಬಾಳುವ ಕಲ್ಲುಗಳಿಂದ ಹಾಕಿದರು. ಕೆಲವು ಕಲ್ಲುಗಳು ಹದಿನೈದು ಅಡಿ ಉದ್ದವಾಗಿದ್ದರೆ, ಉಳಿದವು ಹನ್ನೆರಡು ಅಡಿ ಉದ್ದವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಸ್ತಿವಾರವು 4.5 ಮೀಟರ್ ಕಲ್ಲುಗಳೂ, 3.5 ಮೀಟರ್ ಕಲ್ಲುಗಳೂ ಬೆಲೆಯುಳ್ಳ ಕಲ್ಲುಗಳಾಗಿದ್ದವು. ಅವು ದೊಡ್ಡ ಕಲ್ಲುಗಳಾಗಿಯೂ ಇದ್ದವು. ಅಧ್ಯಾಯವನ್ನು ನೋಡಿ |