1 ಅರಸುಗಳು 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಕಲ್ಲುಗಳ ಮೇಲಿನ ತುದಿಯಲ್ಲಿ ಇತರ ಶ್ರೇಷ್ಠವಾದ ಕಲ್ಲುಗಳು ಮತ್ತು ದೇವದಾರು ಮರದ ತೊಲೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದರ ಮೇಲೆ ಕೆತ್ತಿದ ಕಲ್ಲುಗಳ ಅಳತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ, ದೇವದಾರು ತೊಲೆಗಳೂ ಇದ್ದವು. ಅಧ್ಯಾಯವನ್ನು ನೋಡಿ |