1 ಅರಸುಗಳು 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವುದಕ್ಕಾಗಿ 2:2 ಮೀಟರ್ ಎತ್ತರವಾದ ಎರಡು ಕುಂಭಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವದಕ್ಕೋಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಸ್ತಂಭಗಳ ಮೇಲೆ ಇರಿಸಲು ಕಂಚಿನ ಎರಕ ಹೊಯ್ದ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು 2.2 ಮೀಟರ್ ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿ |