1 ಅರಸುಗಳು 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಕುಂಭಗಳ ಮೇಲಿನ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಕುಂಭಗಳ ಮೇಲಿನ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಆ ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೃತಿಯ ಸಮೀಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ, ಇನ್ನೂರು ದಾಳಿಂಬೆಗಳು ಸಾಲುಗಳಾಗಿ ಸುತ್ತಲೂ ಇದ್ದವು. ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಅಧ್ಯಾಯವನ್ನು ನೋಡಿ |