1 ಅರಸುಗಳು 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಕಂಬಗಳ ಮೇಲೆ ಕಮಲ ಅಲಂಕಾರವನ್ನು ಮಾಡಿ ಅವುಗಳ ಕೆಲಸವನ್ನು ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ಕಂಬಗಳ ಮೇಲೆ ಕಮಲಾಲಂಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರು ಹೂ ಆಕಾರದ ಬೋದಿಗೆಗಳನ್ನು ಸ್ತಂಭಗಳ ಮೇಲಿನ ತುದಿಯಲ್ಲಿಟ್ಟರು. ಆ ಎರಡು ಸ್ತಂಭಗಳ ಕೆಲಸವು ಮುಗಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸ್ತಂಭಗಳ ತಲೆಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೃತಿಯು ಮುಗಿಯಿತು. ಅಧ್ಯಾಯವನ್ನು ನೋಡಿ |