1 ಅರಸುಗಳು 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅದನ್ನು ಎರಕಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ತೊಟ್ಟಿಯ ಹೊರಅಂಚಿನ ಸುತ್ತಲೂ ಒಂದು ಕಂಠವಿತ್ತು. ಈ ಕಂಠದ ಕೆಳಗಡೆಯಲ್ಲಿ ತೊಟ್ಟಿಯನ್ನು ಸುತ್ತುವರಿದಂತೆ ಎರಡು ಸಾಲು ಹಿತ್ತಾಳೆಯ ಬಳ್ಳಿಗಳಿದ್ದವು. ಈ ಹಿತ್ತಾಳೆಯ ಬಳ್ಳಿಗಳನ್ನು ತೊಟ್ಟಿಯ ಮೇಲ್ಭಾಗದಲ್ಲಿ ಎರಕಹೊಯ್ದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಅಲಂಕಾರದ ಕಾಯಿಗಳಿದ್ದವು. ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯುವಾಗ ಅಲಂಕಾರದ ಕಾಯಿಗಳು ಎರಡು ಸಾಲಾಗಿ ಎರಕ ಹೊಯ್ದಿದ್ದವು. ಅಧ್ಯಾಯವನ್ನು ನೋಡಿ |