Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಾಲ್ವತ್ತೈದು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಸಾಲು ಕಂಬಗಳ ಮೇಲೆ ದೇವದಾರು ಮರದ ತೊಲೆಗಳನ್ನು ಜೋಡಿಸಿದ್ದರು. ಈ ತೊಲೆಗಳ ಮೇಲ್ಭಾಗದ ಮಾಳಿಗೆಗೆ ದೇವದಾರು ಮರದ ಹಲಗೆಗಳನ್ನು ಹಾಸಿದ್ದರು. ಈ ಕಂಬಗಳ ಪ್ರತಿಯೊಂದು ಸಾಲಿನಲ್ಲೂ ಹದಿನೈದು ತೊಲೆಗಳಿದ್ದವು. ಅಲ್ಲಿ ಒಟ್ಟು ನಲವತ್ತೈದು ತೊಲೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಂದೊಂದು ಸಾಲು ಹದಿನೈದು ಕಂಬಗಳಾಗಿ ನಲವತ್ತೈದು ಕಂಬಗಳ ಮೇಲೆ ಇರುವ ತೊಲೆಗಳು ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:3
3 ತಿಳಿವುಗಳ ಹೋಲಿಕೆ  

ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.


ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.


ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು