1 ಅರಸುಗಳು 7:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ, ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಈ ಚಕ್ರಗಳು ರಥದ ಮೇಲಿನ ಚಕ್ರಗಳಂತಿದ್ದುವು. ಈ ಚಕ್ರಗಳ ಮೇಲಿನ ಅಚ್ಚುಗಳನ್ನು, ಕಂಠಗಳನ್ನು, ಅರೆಯಕಾಲುಗಳನ್ನು ಮತ್ತು ಕಂಬಗಳನ್ನು ಹಿತ್ತಾಳೆಯಿಂದ ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವುಗಳ ಇರುಸುಗಳೂ, ಅಣಸುಗಳೂ, ಚಕ್ರಗಳೂ, ಅವುಗಳ ಕಂಬಿಗಳೂ ಎರಕ ಹೊಯ್ದ ಕಂಚಿನಿಂದ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿ |