1 ಅರಸುಗಳು 7:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಪ್ರತಿ ಬಂಡಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಆಧಾರ ಕಂಬಗಳಿದ್ದವು. ಅವುಗಳನ್ನು ಬಂಡಿಯೊಂದಿಗೆ ಅಖಂಡವಾಗಿ ನಿರ್ಮಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಒಂದೊಂದು ಪೀಠದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು. ಪೀಠದಲ್ಲಿಂದಲೇ ಅಖಂಡವಾಗಿದ್ದವು. ಅಧ್ಯಾಯವನ್ನು ನೋಡಿ |