1 ಅರಸುಗಳು 7:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಪೀಠದ ಮೇಲಿನ ಭಾಗದಲ್ಲಿದ್ದ ಚಕ್ರಾಕಾರ ಆದ ಬಾಯಿಯು ಅರ್ಧಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಪ್ರತಿಯೊಂದು ಬಂಡಿಯ ಮೇಲ್ಗಡೆ ಸುತ್ತಲೂ ಒಂದು ಹಿತ್ತಾಳೆಯ ಪಟ್ಟಿಯಿತ್ತು. ಅದನ್ನು ಬಂಡಿಯೊಂದಿಗೆ ಅಖಂಡವಾಗಿ ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಪೀಠದ ತಲೆಯಲ್ಲಿ 23 ಸೆಂಟಿಮೀಟರ್ ದುಂಡಾದ ಬಾಯಿ ಇತ್ತು. ಪೀಠದ ತಲೆಯ ಮೇಲೆ ಅದರ ಕೈಪಿಡಿಗಳೂ, ಅದರ ಅಂಚುಗಳೂ ಅಖಂಡವಾಗಿದ್ದವು. ಅಧ್ಯಾಯವನ್ನು ನೋಡಿ |