1 ಅರಸುಗಳು 7:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆ ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ, ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರ ಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಬಂಡಿಯ ಪಾರ್ಶ್ವಗಳ ಮೇಲೆ ಮತ್ತು ಚೌಕಟ್ಟುಗಳ ಮೇಲೆ ಕೆರೂಬಿಗಳ, ಸಿಂಹಗಳ, ಖರ್ಜೂರ ಗಿಡಗಳ ಚಿತ್ರಗಳನ್ನು ಹಿತ್ತಾಳೆಯಲ್ಲಿ ಕೆತ್ತಿದ್ದರು. ಈ ಚಿತ್ರಗಳನ್ನು ಬಂಡಿಯಲ್ಲಿ ಅವಕಾಶವಿದ್ದ ಭಾಗಗಳಲ್ಲೆಲ್ಲಾ ಕೆತ್ತಿದ್ದರು. ಬಂಡಿಯ ಸುತ್ತಲಿನ ಚೌಕಟ್ಟಿನ ಮೇಲೆ ಹೂಗಳನ್ನು ಕೆತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದರದರ ಪ್ರಮಾಣದ ಪ್ರಕಾರ ಹಲಗೆಗಳ ಕೈಹಿಡಿಗಳ ಮೇಲೆಯೂ ಅಂಚುಗಳ ಮೇಲೆಯೂ ಕೆರೂಬಿ, ಸಿಂಹ ಖರ್ಜೂರ ವೃಕ್ಷಗಳನ್ನು ಚಿತ್ರಿಸಿದನು. ಸುತ್ತಲೂ ಅದರದರ ಪ್ರಮಾಣದ ಪ್ರಕಾರ ಪುಷ್ಪ ತೋರಣಗಳನ್ನು ಚಿತ್ರಿಸಿದನು. ಅಧ್ಯಾಯವನ್ನು ನೋಡಿ |