1 ಅರಸುಗಳು 7:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಒಟ್ಟು ಸಾಮಾನುಗಳು ಯಾವುವೆಂದರೆ :- ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಒಟ್ಟು ಸಾಮಾನುಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಹೀರಾಮನು ಗುಂಬಗಳನ್ನು, ಚಿಕ್ಕ ಸಲಿಕೆಗಳನ್ನು ಮತ್ತು ಚಿಕ್ಕ ಗಂಗಾಳಗಳನ್ನು ಮಾಡಿದನು. ರಾಜನಾದ ಸೊಲೊಮೋನನು ಅಪೇಕ್ಷಿಸಿದ್ದ ವಸ್ತುಗಳನ್ನೆಲ್ಲ ಹೀರಾಮನು ಮಾಡಿ ಮುಗಿಸಿದನು. ಯೆಹೋವನ ದೇವಾಲಯಕ್ಕಾಗಿ ಹೀರಾಮನು ಮಾಡಿದ ವಸ್ತುಗಳ ಪಟ್ಟಿ ಹೀಗಿದೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು: ಅಧ್ಯಾಯವನ್ನು ನೋಡಿ |