1 ಅರಸುಗಳು 7:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಎರಡು ಕಂಬಗಳು; ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕಲು ಎರಡು ಜಾಲರಿಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಎರಡು ಕಂಬಗಳು, ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಎರಡು ಸ್ತಂಭಗಳು; ಈ ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು. ಅಧ್ಯಾಯವನ್ನು ನೋಡಿ |