1 ಅರಸುಗಳು 7:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಸೊಲೊಮೋನನು ತಾನು ಮಾಡಿಸಿದ ಸಾಮಗ್ರಿಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಇಷ್ಟೆಂಬುದನ್ನು ನಿರ್ಧರಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬದನ್ನು ಗೊತ್ತು ಮಾಡಲಾರದವನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಅವುಗಳನ್ನು ಎಣಿಸದೆ ಬಿಟ್ಟನು, ಹೀಗಾಗಿ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿ |