1 ಅರಸುಗಳು 7:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಮಹಾಪರಿಶುದ್ಧ ಸ್ಥಳದ ಎದುರಿಗೆ ಎಡಗಡೆಯಲ್ಲೂ ಬಲಗಡೆಯಲ್ಲೂ ಐದೈದರಂತೆ ಇಡುವುದಕ್ಕಾಗಿ ಚೊಕ್ಕಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪವೃಕ್ಷಗಳು, ಬಂಗಾರದ ಹಣತೆ ತಂಡಸುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಬಂಗಾರದ ಧೂಪವೇದಿಯು, ನೈವೇದ್ಯವಾದ ರೊಟ್ಟಿಗಳನ್ನಿಡುವದಕ್ಕಾಗಿ ಬಂಗಾರದ ಮೇಜು, ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ ಬಲಗಡೆಯಲ್ಲಿಯೂ ಐದೈದರಂತೆ ಇಡುವದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆತಂಡಸುಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಮಹಾಪರಿಶುದ್ಧ ಸ್ಥಳದ ಮುಂಭಾಗದ ಬಲಗಡೆಯಲ್ಲಿ ಐದು, ಎಡಗಡೆಯಲ್ಲಿ ಐದು ಶುದ್ಧ ಬಂಗಾರದ ದೀಪಸ್ತಂಭಗಳೂ, ಅದರ ಬಂಗಾರದ ಹೂವುಗಳೂ, ದೀಪಗಳೂ, ಚಿಮಟಗಳೂ, ಅಧ್ಯಾಯವನ್ನು ನೋಡಿ |