1 ಅರಸುಗಳು 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಸೊಲೊಮೋನನು ಒಂದು ಕಂಬಮಂಟಪವನ್ನು ಕಟ್ಟಿಸಿದನು. ಅದರ ಉದ್ದ 22 ಮೀಟರ್; ಅಗಲ 13:5 ಮೀಟರ್, ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ; ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಲುಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೊಲೊಮೋನನು, “ಕಂಬಮಂಟಪ”ವನ್ನು ಸಹ ಕಟ್ಟಿಸಿದನು. ಅದರ ಉದ್ದ ಎಪ್ಪತ್ತೈದು ಅಡಿ ಮತ್ತು ಅಗಲ ನಲವತ್ತೈದು ಅಡಿ. ಅದರ ಮುಂಭಾಗದಲ್ಲೂ ಕಂಬಗಳಿಂದ ಕೂಡಿದ ಪಡಸಾಲೆಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು. ಅಧ್ಯಾಯವನ್ನು ನೋಡಿ |