1 ಅರಸುಗಳು 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ತಮ್ಮ ಕಾರ್ಯವನ್ನು ಮುಂದುವರಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು. ಅಧ್ಯಾಯವನ್ನು ನೋಡಿ |