1 ಅರಸುಗಳು 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತರುವಾಯ ಸೊಲೊಮೋನನು - ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ. ಅಧ್ಯಾಯವನ್ನು ನೋಡಿ |