Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಾದ ಮೇಲೆ ಅರಸನು ಎದ್ದುನಿಂತಿದ್ದ ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:14
14 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.


ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.


ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.


ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.


ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.


ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.


ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.


ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು