1 ಅರಸುಗಳು 8:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ನೆರೆಯವನಿಗೆ ವಿರುದ್ಧ ತಪ್ಪುಮಾಡಿದವ ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ, ಅಧ್ಯಾಯವನ್ನು ನೋಡಿ |