1 ಅರಸುಗಳು 8:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 “ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರ ಪಾಪಗಳ ನಿವಿುತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವದಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ಅವರು ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಆಗ ನೀನು ಅವರ ಭೂಮಿಯ ಮೇಲೆ ಬೀಳುವ ಮಳೆಯನ್ನು ನಿಲ್ಲಿಸುವೆ. ಆಗ ಅವರು ಈ ಸ್ಥಳದ ಕಡೆಗೆ ತಿರುಗಿ ಪ್ರಾರ್ಥಿಸುತ್ತಾ, ನಿನ್ನ ಹೆಸರನ್ನು ಕೊಂಡಾಡುವರು. ನೀನು ಅವರನ್ನು ಬಳಲಿಸುವೆ. ಅವರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಟ್ಟು ಅವುಗಳಿಗೆ ವಿಮುಖರಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ, ಅಧ್ಯಾಯವನ್ನು ನೋಡಿ |