Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:47
23 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.


ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


“ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು