1 ಅರಸುಗಳು 8:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 “ಹೇ ಸರ್ವೇಶ್ವರಾ, ನಿಮ್ಮ ದಾಸನಾದ ಅರಸನ ಮೇಲೆಯೂ ಪ್ರಜೆಗಳಾದ ಇಸ್ರಯೇಲರ ಮೇಲೆಯೂ ಕಟಾಕ್ಷವಿಟ್ಟು, ಅವರು ಪ್ರಾರ್ಥಿಸುವಾಗೆಲ್ಲಾ, ಅವರ ವಿಜ್ಞಾಪನೆಗಳನ್ನು ಆಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ನಿನ್ನ ಸೇವಕನ ಮೇಲೆಯೂ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 “ದೇವರಾದ ಯೆಹೋವನೇ, ನನ್ನ ಪ್ರಾರ್ಥನೆಗಳನ್ನು ಮತ್ತು ಇಸ್ರೇಲಿನ ನಿನ್ನ ಜನರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು. ಅವರು ಸಹಾಯಕ್ಕಾಗಿ ಯಾವ ಘಳಿಗೆಯಲ್ಲಾದರೂ ನಿನಗೆ ಮೊರೆಯಿಟ್ಟರೆ ಅದನ್ನು ಆಲಿಸು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 “ನಿಮ್ಮ ಸೇವಕನ ವಿಜ್ಞಾಪನೆಗೂ, ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಗೂ ನಿಮ್ಮ ಕಣ್ಣುಗಳು ತೆರೆದಿರಲಿ. ಅವರು ನಿಮ್ಮನ್ನು ಬೇಡಿಕೊಳ್ಳುವಾಗಲೆಲ್ಲಾ ಅವರ ವಿಜ್ಞಾಪನೆಗಳಿಗೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿ |