1 ಅರಸುಗಳು 8:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ನಾವು ನಮ್ಮ ಪಿತೃಗಳಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ನಮ್ಮ ಪಿತೃಗಳಿಗೆ ಕೊಟ್ಟ ಆಜ್ಞೆಗಳನ್ನು, ಅಪ್ಪಣೆಗಳನ್ನು, ನಿಯಮಗಳನ್ನು ಕೈಗೊಂಡು ಅವರ ಎಲ್ಲಾ ಮಾರ್ಗಗಳಲ್ಲಿ ನಡೆಯಲು ಅವರು ನಮ್ಮ ಹೃದಯಗಳನ್ನು ಅವರ ಕಡೆಗೆ ತಿರುಗಿಸಲಿ. ಅಧ್ಯಾಯವನ್ನು ನೋಡಿ |