1 ಅರಸುಗಳು 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನ ಮನಸ್ಸಿಗೆ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸೊಲೊಮೋನನು ಬಿಟ್ಟುಕೊಟ್ಟ ಪಟ್ಟಣಗಳನ್ನು ನೋಡುವುದಕ್ಕಾಗಿ ಹೀರಾಮನು ತೂರಿನಿಂದ ಬಂದನು. ಹೀರಾಮನು ಆ ಪಟ್ಟಣಗಳನ್ನು ನೋಡಿದಾಗ ಅವನಿಗೆ ತೃಪ್ತಿಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಅಧ್ಯಾಯವನ್ನು ನೋಡಿ |