1 ಅರಸುಗಳು 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಇದೆಂಥ ಪಟ್ಟಣಗಳನ್ನು ಕೊಟ್ಟಿರುವೆ!” ಎಂದು ಹೇಳಿ ಅವುಗಳಿಗೆ ‘ಕಾಬೂಲ್ ದೇಶ’ ಎಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದದರಿಂದ ಅವನು ಸೊಲೊಮೋನನಿಗೆ - ಸಹೋದರನೇ, ನೀನು ನನಗೆ ಎಂಥ ಪಟ್ಟಣಗಳನ್ನು ಕೊಟ್ಟಿ ಎಂದು ಹೇಳಿ ಅವುಗಳಿಗೆ ಕಾಬೂಲ್‍ದೇಶವೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ಆ ದೇಶಕ್ಕೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಆ ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಅವನು, “ನನ್ನ ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೆ?” ಎಂದು ಹೇಳಿ, ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವಕ್ಕೆ ಅದೇ ಹೆಸರು. ಅಧ್ಯಾಯವನ್ನು ನೋಡಿ |