Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀರಾಮನು ಸೊಲೊಮೋನನಿಗೆ, ನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೀರಾಮನು ರಾಜನಾದ ಸೊಲೊಮೋನನಿಗೆ ಆಲಯದ ನಿರ್ಮಾಣಕ್ಕೆ ಉಪಯೋಗಿಸಲು ಒಂಭತ್ತು ಸಾವಿರ ಪೌಂಡು ಬಂಗಾರವನ್ನು ಕಳುಹಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀರಾಮನು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ಚಿನ್ನವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:14
6 ತಿಳಿವುಗಳ ಹೋಲಿಕೆ  

ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.


ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.


ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.


ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು