Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಗೆಜೆರ್ ಪಟ್ಟಣವನ್ನು ಬಿಟ್ಟು ಕೆಳಗಿನ ಬೇತ್-ಹೋರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೊಲೊಮೋನನು ಗೆಜೆರ್‍ಪಟ್ಟಣದ ಹೊರತಾಗಿ ಕೆಳಗಿನ ಬೇತ್‍ಹೋರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನಾದ ಸೊಲೊಮೋನನು ಆ ನಗರವನ್ನು ಮತ್ತೆ ನಿರ್ಮಿಸಿದನು. ಸೊಲೊಮೋನನು ಕೆಳಗಿನ ಬೇತ್‌ಹೋರೋನ್ ನಗರವನ್ನು ಸಹ ಕಟ್ಟಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗೆಯೇ ಸೊಲೊಮೋನನು ಗೆಜೆರನ್ನೂ, ಕೆಳಗಿನ ಬೇತ್ ಹೋರೋನನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:17
5 ತಿಳಿವುಗಳ ಹೋಲಿಕೆ  

ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,


ಎಲ್ತೆಕೇ, ಗಿಬ್ಬೆತೋನ್, ಬಾಲತ್,


ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು